ನಿಮ್ಮ ಕರ್ತವ್ಯ ಬದ್ಧತೆಗಳು ನಿಮ್ಮನ್ನು ಅಭಿವೃದ್ಧಿಪಡಿಸಬಹುದು ಅಥವಾ ಅವು ನಿಮ್ಮನ್ನು ನಾಶಮಾಡಬಹುದು.
ನೆನಪಿಡಿ, ಪ್ರತಿಯೊಂದು ಆಯ್ಕೆಯೂ ಶಾಶ್ವತವಾದ ಪರಿಣಾಮಗಳನ್ನು ಹೊಂದಿರುತ್ತದೆ, ಆದ್ದರಿಂದ ಬುದ್ಧಿವಂತಿಕೆಯಿಂದ ಅವುಗಳನ್ನು ಆರಿಸಿಕೊಳ್ಳಿ ಏಕೆಂದರೆ ಆ ಬದ್ಧತೆಗಳು ನಿಮ್ಮನ್ನು ವ್ಯಾಖ್ಯಾನಿಸುತ್ತದೆ.
ನೀನು ಏನನ್ನಾದರೂ ಮಾಡುವ ಮೊದಲು
ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ
ನಿನ್ನ ಆಲೋಚನೆಗಳು ಸ್ಥಿರವಾಗುವವು.
ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ;
ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾನೆ.
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ
ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
”ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು….”(ಧರ್ಮೋಪದೇಶಕಾಂಡ 7:9)
March 31
Now to him who is able to do immeasurably more than all we ask or imagine, according to his power that is at work within us, to him be glory