ನೀವು ಒಬ್ಬ ವ್ಯಕ್ತಿಯ ಯಶಸ್ಸನ್ನು ಸಂಭ್ರಮಿಸಿದಾಗ, ನೀವು ನಿಮ್ಮ ಯಶಸ್ಸಿಗೆ ಸಿದ್ಧರಾಗಿದ್ದೀರಿ ಎಂದು ದೇವರಿಗೆ ತೋರಿಸುತ್ತಿದ್ದೀರಿ ಎಂದರ್ಥ.
ನೀವು ಯಾವುದನ್ನು ಪ್ರಶಂಸಿಸುತ್ತೀರಿ, ಅದು ನಿಮ್ಮನ್ನು ಪ್ರಶಂಸಿಸುತ್ತದೆ.
ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿಕೊಳ್ಳುತ್ತಾ ಒಬ್ಬರನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವರಾಗಿಯೂ ಇರಿ.
ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
”ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು…”( 1 ಪೇತ್ರ 5:6)
February 5
This is love: not that we loved God, but that he loved us and sent his Son as an atoning sacrifice for our sins. —1 John 4:10. God loved us