ಜೀವನದ ಸನ್ನಿವೇಶಗಳು/ಪರಿಸ್ಥಿತಿಗಳನ್ನು ನೋಡಲು ಎರಡು ಮುಖಗಳಿವೆ (ಆಯಾಮಗಳಿವೆ )
ನೋವಿನ ಮೇಲೆ ನೀವು ಗಮನ ಹರಿಸಿದರೆ, ಅದನ್ನು ನೀವು ಅನುಭವಿಸುವುದನ್ನು ಮುಂದುವರಿಸುವಿರಿ
ನೀವು ಅದರಿಂದ ಕಲಿಯುವ ಪಾಠದ ಕಡೆಗೆ ಗಮನ ಹರಿಸಿದರೆ ನೀವು ಬೆಳೆಯುತ್ತಲೇ ಇರುತ್ತೀರಿ
ಬುದ್ಧಿವಂತಿಕೆಯಿಂದ ಆಯ್ಕೆಮಾಡಿಕೊಳ್ಳಿ ಮತ್ತು ದೇವರಲ್ಲಿ ಭರವಸೆಯಿಡಿ
ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ, ಅವರನ್ನು ನಾಶಮಾಡು ಎಂದು ಹೇಳುವನು.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ.
ಅವನಿಗೆ ನಿನ್ನಲ್ಲಿ ಭರವಸವಿದೆ.
ನೀವು ಕರ್ತನಲ್ಲಿ ಸದಾ ಭರವಸವಿಡಿರಿ;
ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
”ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವುಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು…..”(ರೋಮ 8:28)
March 31
Now to him who is able to do immeasurably more than all we ask or imagine, according to his power that is at work within us, to him be glory