ಪವಿತ್ರ ಬೈಬಲ್ ನ ವಾಕ್ಯಗಳನ್ನು ಉಲ್ಲೇಖಿಸಲು ಸಾಧ್ಯವಾಗಿಸುವುದು ಶ್ರೇಷ್ಠವಾದುದ್ದಾಗಿದೆ, ಆದರೆ ನೀವು ಅದನ್ನು ನಿಜವಾಗಿಯು ಜೀವಿಸಿದಾಗ ಅದು ಹೆಚ್ಚು ಆಶೀರ್ವದಿಸಲ್ಪಡುತ್ತದೆ.
‘’ದೇವರ ವಾಕ್ಯವನ್ನು ಕೇಳಿಯೂ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡವನಂತಿರುವನು. ಅವನು ಅಲ್ಲಿಂದ ಹೊರಟು ಹೋಗಿ, ತಾನು ಹೇಗಿದ್ದೇನೆಂಬುದನ್ನು ಬೇಗನೆ ಮರೆತುಬಿಡುತ್ತಾನೆ. ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ…….’’ (ಯಾಕೋಬ 1:23-25)
August 4
This is what the Lord says, he who made the earth, the Lord who formed it and established it—the Lord is his name: Call to me, and I will answer you and tell you