ಜಗಳವನ್ನು ಹೆಚ್ಚು ಸುಲಭವಾಗಿ ಪರಿಹರಿಸಲು, ನೀವು ಮಾತನಾಡುವ ಮೊದಲು ಯೋಚಿಸಬೇಕು ಮತ್ತು ನಿಮ್ಮ ವಿಷಯವನ್ನು ಅರ್ಥಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ಆಲಿಸುವುದರ ಮೇಲೆ ಕೇಂದ್ರೀಕರಿಸಬೇಕು.
ಸಾಮರಸ್ಯ ಮತ್ತು ಸಹಾನುಭೂತಿ (ತಿಳುವಳಿಕೆ, ಪ್ರೀತಿಯೊಂದಿಗೆ ಸೂಕ್ಷ್ಮವಾಗಿರುವುದು) ಯಾವಾಗಲೂ ಒಟ್ಟೊಟ್ಟಾಗಿ ಹೋಗುತ್ತದೆ.
ನಿಮಗೆ ಒಂದು ಬೇಕಾದರೆ ಇನ್ನೊಂದು ಇರಲೇ ಬೇಕು..!
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವರಾಗಿಯೂ ಇರ್ರಿ.
’’ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ…..’’ (1 ಪೇತ್ರ 3:8)
August 4
This is what the Lord says, he who made the earth, the Lord who formed it and established it—the Lord is his name: Call to me, and I will answer you and tell you